ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷ ಶ್ರೀ ಅಮಿತ್‌ ಶಾರವರಿಂದ ವಿಶೇಷ ಪೂಜೆ

ದಿನಾಂಕ 13-08-2017, ಶ್ರೀ ಕ್ಷೇತ್ರ ಆದಿಚುಂಚನಗಿರಿ:
ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಬಿಜೆಪಿಯ ರಾಷ್ಟ್ರಾಧ್ಯಕ್ಷ ಶ್ರೀ ಅಮಿತ್ ಶಾರವರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೊಂದಿಗೆ ಶ್ರೀಕ್ಷೇತ್ರದಲ್ಲಿನ ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಶ್ರೀ ಗಣೇಶ ದೇವಾಲಯ, ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಶ್ರೀಮಾಳಮ್ಮದೇವಿ, ಶ್ರೀ ಕಂಬದಮ್ಮ ದೇವಿ, ಶ್ರೀ ಬಿಜಿಎಸ್ ಮಹಾಸನ್ನಿಧಿ, ಜ್ವಾಲಾಪೀಠಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದರು.