SAST
|| Jai Sri Gurudev ||

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ

Sri Adichunchanagiri Mahasamsthana Math

ACM God
ರಾಜ್ಯಮಟ್ಟದ 39ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳ

ರಾಜ್ಯಮಟ್ಟದ 39ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳ

Date : 16-Sep-2017

ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಯುಗಯೋಗಿ ಶ್ರೀ ಶ್ರೀ ಶ್ರೀ ಡಾ|| ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಶ್ರೀಗುರು ಸಂಸ್ಮರಣೋತ್ಸವ ಮತ್ತು ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯಮಟ್ಟದ 39ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳ ದಿನಾಂಕ : 23-09-2017ರಿಂದ 25-09-2017ರವರೆಗೆ ——————————————————– ಶ್ರೀಕ್ಷೇತ್ರ ಆದಿಚುಂಚನಗಿರಿ, 11-09-2017 ಪುರಾಣೇತಿಹಾಸ ಪ್ರಸಿದ್ಧವೂ, ದಿವ್ಯಧರ್ಮಪೀಠವೂ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಕಲಾಪೋಷಕ ಪೋಷಣೆಯಿಂದ ಕಂಗೊಳಿಸುತ್ತಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು “ಪದ್ಮಭೂಷಣ” ಶ್ರೀ ಶ್ರೀ ಶ್ರೀ […]

Read More

ಸಂಸ್ಕೃತ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಉದ್ಘಾಟನೆ 24-08-2017

ಸಂಸ್ಕೃತ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಉದ್ಘಾಟನೆ 24-08-2017

Date : 24-Aug-2017

24-08-2017, ಆದಿಚುಂಚನಗಿರಿ ಸಂಸ್ಕೃತಾಧ್ಯಯನದಿಂದ ಭಾರತೀಯ ಸನಾತನ ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಅರಿಯಲು ಅನುಕೂಲ -ಶ್ರೀ ಪ್ರಸನ್ನನಾಥ ಸ್ವಾಮಿಗಳು ಸಂಸ್ಕೃತ ಭಾಷೆಯ ಮೂಲಕ ರಾಷ್ಟ್ರಾಭಿಮಾನವನ್ನು ಹೊಂದಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯ ಮತ್ತು ನಿರ್ವಹಣಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಶೋಧನೆಗಳನ್ನು ಮಾಡಲು ಪ್ರೇರಣೆ ಪಡೆಯಬಹುದು –ಡಾ. ಎನ್.ಎಸ್. ಪೂಜಾರ್ ಪುರಾಣೇತಿಹಾಸ ಪ್ರಸಿದ್ಧವೂ, ದಿವ್ಯಧರ್ಮಪೀಠವೂ ಆಗಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ತನ್ನ ಸಾಂಸ್ಕೃತಿಕ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಚಟುವಟಿಕೆಗಳಿಂದ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಜನಮಾನಸದಲ್ಲಿ ಅಚ್ಚಳಿಯದೇ ಶೋಭಿಸುತ್ತಿದೆ […]

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಅಮಾವಾಸ್ಯೆ ಪೂಜೆಯ ಪ್ರಯುಕ್ತ ಟಿ.ಬಿ. ಜಯಚಂದ್ರ ಮತ್ತು ಹೆಚ್.ಡಿ. ರೇವಣ್ಣ ದಂಪತಿಗಳ ಭೇಟಿ

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಅಮಾವಾಸ್ಯೆ ಪೂಜೆಯ ಪ್ರಯುಕ್ತ ಟಿ.ಬಿ. ಜಯಚಂದ್ರ ಮತ್ತು ಹೆಚ್.ಡಿ. ರೇವಣ್ಣ ದಂಪತಿಗಳ ಭೇಟಿ

Date : 21-Aug-2017

21-08-2017, ಆದಿಚುಂಚನಗಿರಿ: ಇಂದು ಬೆಳಗ್ಗೆ ಅಮಾವಾಸ್ಯೆಯ ಪ್ರಯುಕ್ತ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಕರ್ನಾಟಕ ಸರ್ಕಾರದ ಕಾನೂನು ಸಚಿವರಾದ ಶ್ರೀ ಟಿ.ಬಿ. ಜಯಚಂದ್ರ ದಂಪತಿಗಳು ಮತ್ತು ಮಾಜಿ ಸಚಿವರಾದ ಶ್ರೀ ಹೆಚ್.ಡಿ. ರೇವಣ್ಣ ಹಾಗೂ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕಾಲಭೈರವೇಶ್ವರಸ್ವಾಮಿಗೆ ಪಂಚಾಮೃತಾಭಿಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ, ಸುಗಂಧ ದ್ರವ್ಯಾದಿಗಳೊಂದಿಗೆ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ವಿಶೇಷ ಪೂಜೆಯನ್ನು ನೆರವೇರಿಸಿದರು. ನಂತರ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಬೆಳ್ಳಿರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. […]

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷ ಶ್ರೀ ಅಮಿತ್‌ ಶಾರವರಿಂದ ವಿಶೇಷ ಪೂಜೆ

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷ ಶ್ರೀ ಅಮಿತ್‌ ಶಾರವರಿಂದ ವಿಶೇಷ ಪೂಜೆ

Date : 13-Aug-2017

ದಿನಾಂಕ 13-08-2017, ಶ್ರೀ ಕ್ಷೇತ್ರ ಆದಿಚುಂಚನಗಿರಿ: ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಬಿಜೆಪಿಯ ರಾಷ್ಟ್ರಾಧ್ಯಕ್ಷ ಶ್ರೀ ಅಮಿತ್ ಶಾರವರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೊಂದಿಗೆ ಶ್ರೀಕ್ಷೇತ್ರದಲ್ಲಿನ ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಶ್ರೀ ಗಣೇಶ ದೇವಾಲಯ, ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯ, ಶ್ರೀಮಾಳಮ್ಮದೇವಿ, ಶ್ರೀ ಕಂಬದಮ್ಮ ದೇವಿ, ಶ್ರೀ ಬಿಜಿಎಸ್ ಮಹಾಸನ್ನಿಧಿ, ಜ್ವಾಲಾಪೀಠಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

Read More

THE STORY OF A GURU ಪುಸ್ತಕ ಬಿಡುಗಡೆ ಮಾಡಿದ ಅಮಿತ್ ಶಾ

THE STORY OF A GURU ಪುಸ್ತಕ ಬಿಡುಗಡೆ ಮಾಡಿದ ಅಮಿತ್ ಶಾ

Date : 13-Aug-2017

ದಿನಾಂಕ 13-08-2017, ಶ್ರೀ ಕ್ಷೇತ್ರ ಆದಿಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಏರ್ಪಡಿಸಲಾಗಿದ್ದ ಪರಮಪೂಜ್ಯ ಜಗದ್ಗುರು ಯುಗಯೋಗಿ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳವರ ಆತ್ಮ ಚರಿತ್ರೆ ಪುಸ್ತಕ (THE STORY OF A GURU) ಬಿಡುಗಡೆಯ ಸಮಾರಂಭಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಅಮಿತ್ ಶಾ ರವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಹಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ […]

Read More

"THE STORY OF A GURU" Book Release 13-08-2017

“THE STORY OF A GURU” Book Release 13-08-2017

Date : 12-Aug-2017

Read More

Induction Programme of BGS Institute of Technology 13-08-2017

Induction Programme of BGS Institute of Technology 13-08-2017

Date : 11-Aug-2017

Read More

ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

Date : 20-Mar-2016

ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ: 20-03-2016ರ ಬೆಳಗ್ಗೆ 11.00 ಗಂಟೆಗೆ ಶ್ರೀಕ್ಷೇತ್ರದಲ್ಲಿ ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಸಮಾರಂಭವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಉದ್ಘಾಟಿಸಿದರು. ಕೃಷಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡರವರು, ಮಾಜಿ ಶಾಸಕರಾದ ಶ್ರೀ ಸುರೇಶ್‌ಗೌಡರವರು ಹಾಗೂ ಹಾಸನ ಆಕಾಶವಾಣಿ ಕಾರ್ಯಕ್ರಮ ನಿರೂಪಕರಾದ ಶ್ರೀ ವಿಜಯ್ ಅಂಗಡಿರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. Find more photos of the program at http://acmbgs.org/photo-gallery/?album=AgricultureIndustrialExpo20032016

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪೂಜೆ 07-03-2016

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪೂಜೆ 07-03-2016

Date : 07-Mar-2016

ಶ್ರೀ ಆದಿಚುಂಚನಗಿರಿ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಶ್ರೀಕ್ಷೇತ್ರದ ಪ್ರಧಾನ ದೇವತೆಗಳಾದ ಶ್ರೀ ಕಾಲಭೈರವೇಶ್ವರಸ್ವಾಮಿ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿ ಹಾಗೂ ಸಪರಿವಾರ ದೇವತೆಗಳಿಗೆ ಅಭಿಷೇಕಾದಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. Find more photos at http://acmbgs.org/photo-gallery/?album=Mahashivarathri07032016

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‍ರವರ ಭೇಟಿ

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‍ರವರ ಭೇಟಿ

Date : 29-Feb-2016

ದಿನಾಂಕ: 28.02.2016ನೇ ಭಾನುವಾರ ಬೆಳಗ್ಗೆ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಡಾ.ಜಿ.ಪರಮೇಶ್ವರ್‍ರವರು ಭೇಟಿ ಕೊಟ್ಟು ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮಹಾಸನ್ನಿಧಿಗೆ ಪೂಜೆ ಸಲ್ಲಿಸಿ ನಂತರ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ವರದಿ :- ಡಿ.ಸಿ.ರಾಮಚಂದ್ರ, ಶ್ರೀಕ್ಷೇತ್ರ

Read More