SAST
|| Jai Sri Gurudev ||

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ

Sri Adichunchanagiri Mahasamsthana Math

ACM God
Induction Programme of BGS Institute of Technology 13-08-2017

Induction Programme of BGS Institute of Technology 13-08-2017

Date : 11-Aug-2017

Read More

ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

Date : 20-Mar-2016

ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ: 20-03-2016ರ ಬೆಳಗ್ಗೆ 11.00 ಗಂಟೆಗೆ ಶ್ರೀಕ್ಷೇತ್ರದಲ್ಲಿ ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಸಮಾರಂಭವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಉದ್ಘಾಟಿಸಿದರು. ಕೃಷಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡರವರು, ಮಾಜಿ ಶಾಸಕರಾದ ಶ್ರೀ ಸುರೇಶ್‌ಗೌಡರವರು ಹಾಗೂ ಹಾಸನ ಆಕಾಶವಾಣಿ ಕಾರ್ಯಕ್ರಮ ನಿರೂಪಕರಾದ ಶ್ರೀ ವಿಜಯ್ ಅಂಗಡಿರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. Find more photos of the program at http://acmbgs.org/photo-gallery/?album=AgricultureIndustrialExpo20032016

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪೂಜೆ 07-03-2016

ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪೂಜೆ 07-03-2016

Date : 07-Mar-2016

ಶ್ರೀ ಆದಿಚುಂಚನಗಿರಿ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಶ್ರೀಕ್ಷೇತ್ರದ ಪ್ರಧಾನ ದೇವತೆಗಳಾದ ಶ್ರೀ ಕಾಲಭೈರವೇಶ್ವರಸ್ವಾಮಿ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿ ಹಾಗೂ ಸಪರಿವಾರ ದೇವತೆಗಳಿಗೆ ಅಭಿಷೇಕಾದಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. Find more photos at http://acmbgs.org/photo-gallery/?album=Mahashivarathri07032016

Read More

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‍ರವರ ಭೇಟಿ

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‍ರವರ ಭೇಟಿ

Date : 29-Feb-2016

ದಿನಾಂಕ: 28.02.2016ನೇ ಭಾನುವಾರ ಬೆಳಗ್ಗೆ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಡಾ.ಜಿ.ಪರಮೇಶ್ವರ್‍ರವರು ಭೇಟಿ ಕೊಟ್ಟು ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮಹಾಸನ್ನಿಧಿಗೆ ಪೂಜೆ ಸಲ್ಲಿಸಿ ನಂತರ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ವರದಿ :- ಡಿ.ಸಿ.ರಾಮಚಂದ್ರ, ಶ್ರೀಕ್ಷೇತ್ರ

Read More

ಜಾತ್ರಾ ಮಹೋತ್ಸವ 2016

ಜಾತ್ರಾ ಮಹೋತ್ಸವ 2016

Date : 26-Feb-2016

Read More

ಮಹಾಶಿವರಾತ್ರಿ 07-03-2016

ಮಹಾಶಿವರಾತ್ರಿ 07-03-2016

Date : 26-Feb-2016

Read More

ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ 2016

ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ 2016

Date : 08-Feb-2016

Read More

Click here to Download Painting Competition Registration Form

Click here to Download Painting Competition Registration Form

Date : 01-Jan-2016

Click here to Download ACM New Delhi Painting Competition Registration Form  

Read More

ವ್ಯಸನಗಳ ವಿರುದ್ಧ ಜನಜಾಗೃತಿ ಆಂದೋಲನ 17-5-2015

ವ್ಯಸನಗಳ ವಿರುದ್ಧ ಜನಜಾಗೃತಿ ಆಂದೋಲನ 17-5-2015

Date : 27-Apr-2015

Read More

International Conference on William Shakespeare and Kuvempu on 23-04-2015

International Conference on William Shakespeare and Kuvempu on 23-04-2015

Date : 20-Apr-2015

Read More