SAST
|| Jai Sri Gurudev ||

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ

Sri Adichunchanagiri Mahasamsthana Math

ACM God

ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‍ರವರ ಭೇಟಿ

ದಿನಾಂಕ: 28.02.2016ನೇ ಭಾನುವಾರ ಬೆಳಗ್ಗೆ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಗೃಹ ಸಚಿವರಾದ ಸನ್ಮಾನ್ಯ ಶ್ರೀ ಡಾ.ಜಿ.ಪರಮೇಶ್ವರ್‍ರವರು ಭೇಟಿ ಕೊಟ್ಟು ಶ್ರೀ ಕಾಲಭೈರವೇಶ್ವರಸ್ವಾಮಿ ಹಾಗೂ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮಹಾಸನ್ನಿಧಿಗೆ ಪೂಜೆ ಸಲ್ಲಿಸಿ ನಂತರ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
ವರದಿ :- ಡಿ.ಸಿ.ರಾಮಚಂದ್ರ, ಶ್ರೀಕ್ಷೇತ್ರ

Dr. G. Parameshwara visit to Adichunchangiri Math 28-2-2016 1

Dr. G. Parameshwara visit to Adichunchangiri Math 28-2-2016 2

Dr. G. Parameshwara visit to Adichunchangiri Math 28-2-2016 3

Dr. G. Parameshwara visit to Adichunchangiri Math 28-2-2016 4