ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪೂಜೆ 07-03-2016

ಶ್ರೀ ಆದಿಚುಂಚನಗಿರಿ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಶ್ರೀಕ್ಷೇತ್ರದ ಪ್ರಧಾನ ದೇವತೆಗಳಾದ ಶ್ರೀ ಕಾಲಭೈರವೇಶ್ವರಸ್ವಾಮಿ ಮತ್ತು ಶ್ರೀ ಗಂಗಾಧರೇಶ್ವರಸ್ವಾಮಿ ಹಾಗೂ ಸಪರಿವಾರ ದೇವತೆಗಳಿಗೆ ಅಭಿಷೇಕಾದಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

Mahashivarathri 7-3-2016 2

Mahashivarathri 7-3-2016 8

Find more photos at http://acmbgs.org/photo-gallery/?album=Mahashivarathri07032016