ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆ

ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ದಿನಾಂಕ: 20-03-2016ರ ಬೆಳಗ್ಗೆ 11.00 ಗಂಟೆಗೆ ಶ್ರೀಕ್ಷೇತ್ರದಲ್ಲಿ ಶ್ರೀ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಸಮಾರಂಭವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಉದ್ಘಾಟಿಸಿದರು. ಕೃಷಿ ಸಚಿವರಾದ ಶ್ರೀ ಕೃಷ್ಣ ಭೈರೇಗೌಡರವರು, ಮಾಜಿ ಶಾಸಕರಾದ ಶ್ರೀ ಸುರೇಶ್‌ಗೌಡರವರು ಹಾಗೂ ಹಾಸನ ಆಕಾಶವಾಣಿ ಕಾರ್ಯಕ್ರಮ ನಿರೂಪಕರಾದ ಶ್ರೀ ವಿಜಯ್ ಅಂಗಡಿರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Agriculture & Industrial Expo 20-3-2016 8

Agriculture & Industrial Expo 20-3-2016 9

Find more photos of the program at http://acmbgs.org/photo-gallery/?album=AgricultureIndustrialExpo20032016